Asianet Suvarna News Asianet Suvarna News

MLC Elections: ಬಿವೈ ವಿಜಯೇಂದ್ರಗೆ ಕೈತಪ್ಪಿದ ಟಿಕೆಟ್, ಕಾರಣ?

ನಾಲ್ಕು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಹೈಕಮಾಂಡ್‌ಗೆ ರವಾನಿಸಿತ್ತು. ರಾಜ್ಯ ಬಿಜೆಪಿ ಪಟ್ಟಿಯಲ್ಲಿ ಬಿವೈ ವಿಜಯೇಂದ್ರ ಅವರ ಹೆಸರು ಶಿಫಾರಸ್ಸು ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ಟಿಕೆಟ್‌ ಸಿಗುವುದು ಪಕ್ಕಾ ಎನ್ನಲಾಗಿತ್ತು. ಆದ್ರೆ, ಹೈಕಮಾಂಡ್ ಕೊನೆ ಕ್ಷಣದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡಲು ನಿರಾಕರಿಸಿದೆ. ಹಾಗಾದ್ರೆ ಬಿವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಲು ಕಾರಣವೇನು? 

ಬೆಂಗಳೂರು, (ಮೇ.24): ವಿಧಾನ ಪರಿಷತ್‌ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ ಘೋಷಿಸಿದ್ದು, ಘಟಾನುಘಟಿ ನಾಯಕರ ಮಧ್ಯೆ ಅಚ್ಚರಿ ಹೆಸರುಗಳನ್ನ ಹೈಕಮಾಂಡ್ ಅಂತಿಮಗೊಳಿಸಿದೆ. ಇನ್ನು ಪರಿಷತ್‌ ಪ್ರವೇಶ ಪಡೆದು ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕೆಂಬ ಉತ್ಸಾಹದಲ್ಲಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹೈಕಮಾಂಡ್‌ ನಿರಾಸೆ ಮೂಡಿಸಿದೆ.

ಕೊನೆ ಕ್ಷಣದಲ್ಲಿ ವಿಜಯೇಂದ್ರಗೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ ಹೈಕಮಾಂಡ್​

ನಾಲ್ಕು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಹೈಕಮಾಂಡ್‌ಗೆ ರವಾನಿಸಿತ್ತು. ರಾಜ್ಯ ಬಿಜೆಪಿ ಪಟ್ಟಿಯಲ್ಲಿ ಬಿವೈ ವಿಜಯೇಂದ್ರ ಅವರ ಹೆಸರು ಶಿಫಾರಸ್ಸು ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ಟಿಕೆಟ್‌ ಸಿಗುವುದು ಪಕ್ಕಾ ಎನ್ನಲಾಗಿತ್ತು. ಆದ್ರೆ, ಹೈಕಮಾಂಡ್ ಕೊನೆ ಕ್ಷಣದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡಲು ನಿರಾಕರಿಸಿದೆ. ಹಾಗಾದ್ರೆ ಬಿವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಲು ಕಾರಣವೇನು? 

Video Top Stories