ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ದಿಲ್ಲಿಯಿಂದ ಸಿಟಿ ರವಿ ಮಹತ್ವದ ಹೇಳಿಕೆ

 ಹೈಕಮಾಂಡ್ ಹೇಳಿದ್ರ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸಿಎಂ ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ. ಈ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಮಹತ್ವ ಹೇಳಿಕೆ ಕೊಟ್ಟಿದ್ದಾರೆ.

First Published Jun 7, 2021, 6:48 PM IST | Last Updated Jun 7, 2021, 6:48 PM IST

ನವದೆಹಲಿ, (ಜೂನ್.07): ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.

ನನ್ನ ನೋವನ್ನು ಎಲ್ಲಿ ಹೇಳಿಕೊಳ್ಳಬೇಕು ಅಲ್ಲಿ ಹೇಳಿದ್ದೇನೆ: ಸಚಿವ ಸ್ಫೋಟಕ ಹೇಳಿಕೆ

ಮತ್ತೊಂದೆಡೆ ಹೈಕಮಾಂಡ್ ಹೇಳಿದ್ರ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸಿಎಂ ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ. ಈ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಮಹತ್ವ ಹೇಳಿಕೆ ಕೊಟ್ಟಿದ್ದಾರೆ.