ವಿಧಾನಪರಿಷತ್ ಎಲೆಕ್ಷನ್‌ ಮಧ್ಯೆ ಯಡಿಯೂರಪ್ಪಗೆ ಸ್ಪಷ್ಟ ಸಂದೇಶ ರವಾನಿಸಿದ ಹೈಕಮಾಂಡ್

ರಾಜ್ಯಸಭಾ ಅಭ್ಯರ್ಥಿ ಆಯ್ಕೆ ನಂತರ ಮತ್ತೆ ನಾಯಕತ್ವ ವಿಚಾರ ಚರ್ಚೆಗೆ ಬಂದಿದ್ದು, ಬಿಎಸ್‌ವೈ ಕಡೆಗಣನೆ ಆರೋಪಕ್ಕೆ ಸ್ಪಷ್ಟ ಸಂದೇಶ ಹೊರಬಿದ್ದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು,(ಜೂ.11): ವಿಧಾನ ಪರಿಷತ್ ಚುನಾವಣೆ ಮಧ್ಯೆ ರಾಜ್ಯ ಬಿಜೆಯಲ್ಲಿ ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷದ ಕೆಲವು ಪ್ರಮುಖ ತೀರ್ಮಾನಗಳಲ್ಲಿ ಬಿಎಸ್‌ವೈಗೆ ಹಿನ್ನಡೆಯಾಗಿರುವುದಂತೂ ಸತ್ಯ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್‌ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ

ರಾಜ್ಯಸಭಾ ಅಭ್ಯರ್ಥಿ ಆಯ್ಕೆ ನಂತರ ಮತ್ತೆ ನಾಯಕತ್ವ ವಿಚಾರ ಚರ್ಚೆಗೆ ಬಂದಿದ್ದು, ಬಿಎಸ್‌ವೈ ಕಡೆಗಣನೆ ಆರೋಪಕ್ಕೆ ಸ್ಪಷ್ಟ ಸಂದೇಶ ಹೊರಬಿದ್ದಿದೆ.

Related Video