Asianet Suvarna News

ನಾಯಕತ್ವ ಬದಲಾವಣೆ: ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

Jun 8, 2021, 6:06 PM IST

ಬೆಂಗಳೂರು, (ಜೂನ್.08): ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಬಿಜೆಪಿ ರಾಜಕೀಯ ವಿದ್ಯಾಮನಗಳು ಬಿರುಸುಗೊಂಡಿವೆ. 

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

ಕೆಲವರು ಸಿಎಂ ಪರ ಬ್ಯಾಟಿಂಗ್ ಮಾಡುತ್ತಿದ್ರೆ, ಇನ್ನೂ ಕೆಲವರು ಪರೋಕ್ಷವಾಗಿ ಬಿಎಸ್‌ವೈ ವಿರುದ್ಧ ಧ್ವನಿಗೂಡಿಸುತ್ತಿದ್ದಾರೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಪ್ರವೇಶ ಮಾಡಿದ್ದು, ಖಡಕ್ ಸೂಚನೆಯೊಂದನ್ನು ರವಾನಿಸಿದೆ.