Congress Protest: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರ ಹೈಡ್ರಾಮಾ

ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆದಿದೆ. ಇತ್ತ ಇಂದು (ಶುಕ್ರವಾರ) ಯು ಕಾಂಗ್ರೆಸ್  ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದಿದೆ.

Share this Video
  • FB
  • Linkdin
  • Whatsapp

ಬೆಳಗಾವಿ, (ಡಿ.17): ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆದಿದೆ. ಇತ್ತ ಇಂದು (ಶುಕ್ರವಾರ) ಯು ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದಿದೆ.

Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿತು. ಅಲ್ಲದೇ ಪ್ರತಿಭಟನೆ ನಿರತ ಯುವ ಕಾಂಗ್ರೆಸ್ ಪಡೆ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿತು. ಇದರಿಂದ ದೊಡ್ಡ ಹೈಡ್ರಾಮಾವೇ ನಡೀತು.

Related Video