'ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ'
ಸಹಕಾರ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ! ಬಿಜೆಪಿ ಶಾಸಕ ಯತ್ನಾಳ್ ಅವರ ಸ್ಫೋಟಕ ಹೇಳಿಕೆಯಿಂದ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ. ವಿಧಾನಸೌಧದಲ್ಲಿ ಸಿಎಂ ಅವರನ್ನು ಭೇಟಿಯಾಗಿ ಪರಂ ಮತ್ತು ರಾಜಣ್ಣ ಚರ್ಚಿಸಿದ್ದು, ಈ ಹನಿಟ್ರ್ಯಾಪ್ ಪ್ರಕರಣದ ಕುರಿತು ತೀವ್ರ ಕುತೂಹಲ ಕೆರಳಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared