ಹಿಜಾಬ್ ಜ್ವಾಲೆ: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತನ್ವೀರ್ ಸೇಠ್ ತಿರುಗೇಟು

ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ಜೋರಾಗಿದ್ದು, ಈ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿರುಗೇಟು 

Share this Video
  • FB
  • Linkdin
  • Whatsapp

ಮೈಸೂರು, (ಫೆ.04): ಕರಾವಳಿ ಜಿಲ್ಲೆಯಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಕರ್ನಾಟಕದಾದ್ಯಂತ ವ್ಯಾಪಿಸುತ್ತಿದ್ದು, ಪರ-ವಿರೋಧಗಳು ವ್ಯಕ್ತವಾಗುತ್ತಿವೆ.

Hijab Row ಬೇಟಿ ಪಡಾವೋ, ಬೇಟಿ ಬಚಾವೋ.. ಈಗ ಭೇಟಿ ಹಠಾವೋ: ಎಚ್‌ಡಿಕೆ ಕಿಡಿ

ಅದರಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ಜೋರಾಗಿದ್ದು, ಈ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿರುಗೇಟು ಕೊಟ್ಟಿದ್ದಾರೆ.

Related Video