Hijab ಹಿಜಾಬ್ ಸಂಘರ್ಷದ ಮಧ್ಯೆ ನಾಯಕರ ವಾಕ್ಸಮರ, ಡಿಕೆಶಿ ವಿರುದ್ಧ ಗೃಹ ಸಚಿವ ಗಂಭೀರ ಆರೋಪ

ಹಿಜಾಬ್ ಸಂಘರ್ಷದ ಮಧ್ಯೆ ರಾಜಕೀಯ ನಾಯಕರ ವಾಕ್ಸಮರ ಶುರುವಾಗಿದ್ದು, ಉರಿಯು ಬೆಂಕಿಗೆ ತುಪ್ಪ ಸುರಿದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ, ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು,(ಫೆ.09): ಹಿಜಾಬ್ ಹಾಗೂ ಕೇಸರಿ ವಿವಾದ ಕಿಚ್ಚು ಉಡುಪಿಯಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಿದ್ದು, ಕೆಲವು ಕಡೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಜಾಬ್ ವಿವಾದ ಶುರುವಾದ ಕಾಲೇಜಿನ ಆಡಳಿತ ಮಂಡಳಿಯಿಂದ ಮಹತ್ವದ ದಾಖಲೆ ಬಿಡುಗಡೆ

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ವಾಕ್ಸಮರ ಶುರುವಾಗಿದ್ದು, ಉರಿಯು ಬೆಂಕಿಗೆ ತುಪ್ಪ ಸುರಿದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ, ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related Video