Hijab Verdict: ಸಮವಸ್ತ್ರದ ಅರ್ಥ ಏನು? ಸದನದಲ್ಲಿ ಗುಡುಗಿದ ಸಿಟಿ ರವಿ

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಈಗ ಹಿಜಾಬ್‌ ವಿಧಾನಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

First Published Mar 17, 2022, 7:45 PM IST | Last Updated Mar 17, 2022, 7:45 PM IST

ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. 

Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಈಗ ಹಿಜಾಬ್‌ ವಿಧಾನಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video Top Stories