'ನಾವು ಬೆನ್ನಿಗೆ ಚೂರಿ ಹಾಕಿಲ್ಲ, ಅವರೇ ಎದೆಗೆ ಚಾಕು ಹಾಕಿದ್ರು'

ಅನರ್ಹ ಶಾಸಕ, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಅವರು ತಿರುಗಿಬಿದ್ದಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿ.ಸಿ. ಪಾಟೀಲ್, ಸಿದ್ದರಾಮಯ್ಯ ನಮ್ಮ ಎದೆಗೆ ಚಾಕು ಹಾಕಿದ್ದಾರೆ ಎಂದು ಆರೋಪಿಸಿದರು. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿದ್ದರೂ ಯಾವುದೇ ಸ್ಥಾನ ನೀಡದೇ ದ್ರೋಹ ಮಾಡಿದರು ಎಂದು ನೋವನ್ನು ತೋಡಿಕೊಂಡರು.

Share this Video
  • FB
  • Linkdin
  • Whatsapp

ಹಾವೇರಿ (ನ.28): ಅನರ್ಹ ಶಾಸಕ, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಅವರು ತಿರುಗಿಬಿದ್ದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿ.ಸಿ. ಪಾಟೀಲ್, ಸಿದ್ದರಾಮಯ್ಯ ನಮ್ಮ ಎದೆಗೆ ಚಾಕು ಹಾಕಿದ್ದಾರೆ ಎಂದು ಆರೋಪಿಸಿದರು. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿದ್ದರೂ ಯಾವುದೇ ಸ್ಥಾನ ನೀಡದೇ ದ್ರೋಹ ಮಾಡಿದರು ಎಂದು ನೋವನ್ನು ತೋಡಿಕೊಂಡರು.

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.5ರಂದು ಉಪಚುನಾವಣೆ ನಡೆಯಲಿದೆ. ಡಿ.09ರಂದು ಫಲಿತಾಂಶ ಪ್ರಕಟವಾಗಲಿದೆ.

Related Video