Video: ಬಿಎಸ್‌ವೈ ಆಯ್ತು ಈಗ ಬಿಜೆಪಿ ಮಾಜಿ ಶಾಸಕನ ಆಡಿಯೋ ವೈರಲ್..!

ಬಿಎಸ್‌ ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋ ಲೀಕ್ ಆಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಮಾಜಿ ಶಾಸಕನ ಆಡಿಯೋ ಸಹ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಾಗಾದ್ರೆ ಯಾರು ಮಾಜಿ ಶಾಸಕ..? ಆಡಿಯೋನಲ್ಲೇದೆ..? ವಿಡಿಯೋನಲ್ಲಿ ನೋಡಿ...

Share this Video
  • FB
  • Linkdin
  • Whatsapp

ಬೆಂಗಳೂರು/ಹಾವೇರಿ, (ನ.4): ಬಿಎಸ್‌ ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋ ಲೀಕ್ ಆಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಆಡಿಯೋ ರೆಕಾರ್ಡ್ ಮಾಡಿರೋದು ಬಿಜೆಪಿಯವರೆ ಎಂದ ಮಾಜಿ ಸಿಎಂ

ಇದರ ಬೆನ್ನಲ್ಲೇ ಇದೀಗ ಬಿಜೆಪಿ ಮಾಜಿ ಶಾಸಕನ ಆಡಿಯೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಾಗಾದ್ರೆ ಯಾರು ಆ ಮಾಜಿ ಶಾಸಕ..? ಆಡಿಯೋನಲ್ಲೇದೆ..? ವಿಡಿಯೋನಲ್ಲಿ ನೋಡಿ...

Related Video