'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಆಗಸ್ಟ್.10): ಬಿಜೆಪಿ ಪಕ್ಷದಲ್ಲಿಯೇ ಮೂರನೇ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಈ ಹಿಂದೆಯೂ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು, ಇದೀಗ ಕಾಂಗ್ರೆಸ್‌ ಸಿಎಂ ಬದಲಾವಣೆಯ ಕುರಿತು ಟ್ವೀಟ್ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿದೆ.

ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

Related Video