ಡಿಕೆಶಿಗೆ ಬೊಮ್ಮಾಯಿ ಠಕ್ಕರ್; ಮಾತೇ ಆಡಂಗಿಲ್ಲ!

ಡಿಕೆ ಶಿವಕುಮಾರ್‌ ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು/ ಈ ನೆಲದ ಕಾನೂನು ಎಲ್ಲರಿಗೂ ಒಂದೇ/  ಅದೆ ಕಾರಣಕ್ಕೆ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದೇವೆ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 15) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿಯೇ ಅಖಂಡಗೇ ಖೆಡ್ಡಾ, ಪುಲಿಕೇಶಿನಗರ ಪಾರಮ್ಯಕ್ಕೆ ಇಳಿದಿದ್ದ ಡಿಕೆಶಿ ಶಿಷ್ಯ!

ಕಾನೂನಾತ್ಮಕವಾಗಿ ಕಾರ್ಪೋರೇಟರ್ ಗಳಿಗೆ ನೋಟಿಸ್ ಕೊಟ್ಟಿದ್ದೇವೆ. ಎಲ್ಲರೂ ಕಾನೂನು ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

Related Video