ಕೇವಲ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಪ್ರಮುಖ ಖಾತೆ ಬದಲಾವಣೆ ಖಚಿತ...!

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಸೀಮಿತವಾಗಲ್ಲ. ಬದಲಾಗಿ ಪ್ರಮುಖ ಖಾತೆಗಳು ಬದಲಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.11): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೈಕಮಾಂಡ್ ಭೇಟಿ ಫಲಪ್ರದವಾಗಿದ್ದು, ಜನರಿವರಿ 13 ಇಲ್ಲ14ಕ್ಕೆ ಸಂಪುಟ ವಿಸ್ತರಣೆ ಮಾಡಲು ಚಿಂತನೆಗಳು ನಡೆದಿವೆ.

ಸಿಎಂ ಸಂಪುಟ ಸೇರುವ ಅದೃಷ್ಟಶಾಲಿಗಳು ಯಾರು..? ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಆದ್ರೆ, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಸೀಮಿತವಾಗಲ್ಲ. ಬದಲಾಗಿ ಪ್ರಮುಖ ಖಾತೆಗಳು ಬದಲಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

Related Video