ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್: ಯಾವ ಪಕ್ಷದಿಂದ..?

ರಾಜ್ಯ ಉಪಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಹೊಸಕೋಟೆ ಬೈ ಎಲೆಕ್ಷನ್ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಹೊಸಕೋಟೆ ಮಿನಿ ಅಖಾಡಕ್ಕೆ ಬಿಜೆಪಿ ಸಂಸದ  ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಧಿಕೃತ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು/ಹೊಸಕೋಟೆ, [ನ.12]: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಪೈಕಿ ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಹೊಸಕೋಟೆ ಬೈ ಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಹೊಸಕೋಟೆ ಮಿನಿ ಅಖಾಡಕ್ಕೆ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಧಿಕೃತ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರಿಗೆ ಶರತ್ ಬಚ್ಚೇಗೌಡ ಆಹ್ವಾನ ಕೊಟ್ಟಿದ್ದು, ಎದುರಾಳಿ ಅಭ್ಯರ್ಥಿಗಳ ನಿದ್ದೆಗೆಡಿಸಿದೆ. ಹಾಗಾದ್ರೆ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸುವುದ್ಯಾವಾಗ..? ಯಾವ ಪಕ್ಷದಿಂದ ಕಣಕ್ಕೆ..? ಈ ಎಲ್ಲಾ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.....

ರಾಷ್ಟ್ರಪತಿ ಕೈಗೆ ಮಹಾ ರೂಲ್, ಮತ್ತೆ ಬರ್ತಾರ ಸ್ಯಾಂಡಲ್ವುಡ್ ಕ್ಲೀನ್; ನ.12ರ ಟಾಪ್ 10 ಸುದ್ದಿ!

Related Video