ಬಿಜೆಪಿಯಲ್ಲಿ ತೀವ್ರಗೊಂಡ ಭಿನ್ನಮತ; ಎಂಟಿಬಿಯಿಂದ ಸಂಸದರಿಗೆ ಪಕ್ಷದ್ರೋಹಿ ಪಟ್ಟ

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ತಂದೆ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ ವಿರುದ್ಧ ಎಂ.ಟಿ.ಬಿ. ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಹೊಸಕೋಟೆ (ಫೆ.11): ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ತಂದೆ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ ವಿರುದ್ಧ ಎಂ.ಟಿ.ಬಿ. ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ನೋಡಿ | ಅಂಬಾನಿ ದಿವಾಳಿಯಾಗಲು ಆ ಒಂದು ತಪ್ಪು ಕಾರಣ?...

ಭಾನುವಾರ ನಡೆದ ಹೊಸಕೋಟೆ ನಗರಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕಮಲ ಪಾಳಯ ಜಯಭೇರಿ ಬಾರಿಸಿದೆ. ಒಟ್ಟು 31 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ, 22 ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. 

Related Video