ರಾಜ್ಯ ಇನ್ನು ಈ ರೀತಿಯ ಎಷ್ಟು ಕೃತ್ಯಗಳನ್ನು ಸಹಿಸಿಕೊಳ್ಳಬೇಕು? | Udayagiri Police Station Incident
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 10, 2025 ರಂದು ನಡೆದ ಘಟನೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ತಲೆತಗ್ಗಿಸುವ ಘಟನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿದ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಈ ದಾಳಿಯಲ್ಲಿ ಏಳು ಪೊಲೀಸರಿಗೆ ಗಾಯಗಳಾಗಿವೆ. News Discussion | Suvarna News Discussion | Left Right And Centre | Suvarna News Debate | Ajit Hanamakkanavar | Prashant Natu | Ajit Left Right And Centre Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared