ರಾಗಿಣಿ ಅರೆಸ್ಟ್ ಆಗ್ತಿದ್ದಂತೆ ಕಾಂಗ್ರೆಸ್ ಮುಖಂಡನಿಗೆ ಶುರುವಾಯ್ತು ನಡುಕ

 ಡ್ರಗ್ಸ್ ಘಾಟು ಬೆಂಗಳೂರಿನಿಂದ ಹುಬ್ಬಳ್ಳಿ ಅಂಟಿದ್ದು, ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಇದರಿಂದ ಕಾಂಗ್ರೆಸ್ ಮುಖಂಡನಿಗೆ ನಡುಕ ಶುರುವಾಗಿದೆ.

First Published Sep 13, 2020, 5:30 PM IST | Last Updated Sep 13, 2020, 5:30 PM IST

ಹುಬ್ಬಳ್ಳಿ, (ಸೆ.13): ಸ್ಯಾಂಡಲ್‌ವುಡ್ ಡ್ರಗ್ಸ್ ಜಾಲ ಬಗೆದಷ್ಟು ಬಯಲಾಗುತ್ತಿದ್ದು, ಈ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿವೆ.

ಡ್ರಗ್ಸ್‌ ಮಾಫಿಯಾ: ರಾಗಿಣಿ ಸಂಪರ್ಕದಲ್ಲಿದ್ದ ಕಾಂಗ್ರೆಸ್​ ಮುಖಂಡ ಸಿಸಿಬಿ ವಶಕ್ಕೆ

ಇದೀಗ ಡ್ರಗ್ಸ್ ಘಾಟು ಬೆಂಗಳೂರಿನಿಂದ ಹುಬ್ಬಳ್ಳಿ ಅಂಟಿದ್ದು, ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಇದರಿಂದ ಕಾಂಗ್ರೆಸ್ ಮುಖಂಡನಿಗೆ ನಡುಕ ಶುರುವಾಗಿದೆ.