ನನ್ನ ವೋಟು ನನ್ನ ಮಾತು: ಹುಣೂಸೂರು ಮತದಾರರು ಹೇಳೋದೇನು?

ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹರೀಶ್‌ ಗೌಡ ಮತ್ತು ಮಂಜುನಾಥ್‌ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂಬುದು ಮತದಾರರನ್ನು ಮಾತನಾಡಿದಾಗ ತಿಳಿದುಬಂದಿದೆ.

First Published Apr 20, 2023, 6:11 PM IST | Last Updated Apr 20, 2023, 6:11 PM IST

ಮೈಸೂರು: ವಿಧಾನಸಭಾ ಚುನಾವಣೆಗೆ ಹುಣಸೂರು ವಿಧಾನಸಭಾ ಕ್ಷೇತ್ರ ಸಜ್ಜಾಗುತ್ತಿದ್ದು, ಕಳೆದ ವರ್ಷ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆದ್ದಿದ್ದರು. ಬಿಜೆಪಿ ಅಭ್ಯರ್ಥಿ ಎಚ್‌. ವಿಶ್ವನಾಥ್‌ ಸೋಲನ್ನು ಅನುಭವಿಸಿದ್ದರು. ಈ ಬಾರಿ ಇಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಹರೀಶ್‌ ಗೌಡ ಕಣಕಿಳಿದಿದ್ದು, ಕಾಂಗ್ರೆಸ್‌ನಿಂದ ಎಚ್‌.ಪಿ. ಮಂಜುನಾಥ್‌ ಹಾಗೂ ಬಿಜೆಪಿಯಿಂದ ದೇವರಹಳ್ಳಿ ಸೋಮಶೇಖರ್‌ ಅಭ್ಯರ್ಥಿಯಾಗಿದ್ದಾರೆ. ಈ ಅಭ್ಯರ್ಥಿಗಳ ಬಗ್ಗೆ ಮತದಾರ ಏನು ಹೇಳಿದ್ದಾನೆ ಎಂಬುದನ್ನು ನೀವೆ ಕೇಳಿ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

Video Top Stories