
'ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ'
ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.
ಮೈಸೂರು, (ಆ.25): ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಸಹ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಮಾತುಕತೆ ಮುಗಿಸಿದ್ದಾರೆ.
ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ
ಇನ್ನು ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.