ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಆಣೆ ಪ್ರಮಾಣ ಸವಾಲು..!
ಸಿಎಂ ಬಿಎಸ್ ಯಡಿಯೂರಪ್ಪನವರ ಭರ್ಜರಿ ಪ್ರಚಾರದ ವೇಳೆ ಮಾತನಾಡಿದ ಮುನಿರತ್ನ ಅವರು ಕಾಂಗ್ರೆಸ್ ನಾಯಕರಿಗೆ ಆಣೆ ಸವಾಲು ಹಾಕಿದ್ದಾರೆ.
ಬೆಂಗಳೂರು, (ಅ.31): ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಖಾಡಕ್ಕಿಳಿದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ
ಸಿಎಂ ಬಿಎಸ್ ಯಡಿಯೂರಪ್ಪನವರ ಭರ್ಜರಿ ಪ್ರಚಾರದ ವೇಳೆ ಮಾತನಾಡಿದ ಮುನಿರತ್ನ ಅವರು ಕಾಂಗ್ರೆಸ್ ನಾಯಕರಿಗೆ ಆಣೆ ಸವಾಲು ಹಾಕಿದ್ದಾರೆ.