ನನ್ನ ಮಂತ್ರಿ ಮಾಡಿದ್ರು ಮಾಡದೇ ಇದ್ರೂ ಸಂತೋಷ ಎಂದ ನೂತನ ಶಾಸಕ

ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಬಿಜೆಪಿ ಬಹುಮತಗಳಿಸಿ ವಿಜಯಿಯಾಗಿದೆ. 15 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ. ಸದ್ಯ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಶೀಘ್ರ ವಿಸ್ತರಣೆ ಮಾಡಲಿದೆ. ಇದೇ ವೇಳೆ ಹಲವರು ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದು, ಯಶವಂತಪುರ ಕ್ಷೇತ್ರದಿಂದ ಜಯಗಳಿಸಿರುವ ಎಸ್ ಟಿ ಸೋಮಶೇಖರ್ ತಮಗೆ ಯಾವುದೇ ಖಾತೆ ಕೊಟ್ಟರೂ ಕೊಡದಿದ್ದರೂ ಬೇಸರ ಇಲ್ಲ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು [ಡಿ.10]: ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಬಿಜೆಪಿ ಬಹುಮತಗಳಿಸಿ ವಿಜಯಿಯಾಗಿದೆ. 15 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ.

ಸದ್ಯ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಶೀಘ್ರ ವಿಸ್ತರಣೆ ಮಾಡಲಿದೆ.

ನೂತನ ಶಾಸಕರಿಗೆ ಸಚಿವ ಸಂಪುಟದಲ್ಲಿ ಮಣೆ, ಉಳಿದವರಿಗೆ ಬೇರೆ ಹೊಣೆ?...

ಇದೇ ವೇಳೆ ಹಲವರು ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದು, ಯಶವಂತಪುರ ಕ್ಷೇತ್ರದಿಂದ ಜಯಗಳಿಸಿರುವ ಎಸ್ ಟಿ ಸೋಮಶೇಖರ್ ತಮಗೆ ಯಾವುದೇ ಖಾತೆ ಕೊಟ್ಟರೂ ಕೊಡದಿದ್ದರೂ ಬೇಸರ ಇಲ್ಲ ಎಂದಿದ್ದಾರೆ.

Related Video