ನನ್ನ ನೋವನ್ನು ಎಲ್ಲಿ ಹೇಳಿಕೊಳ್ಳಬೇಕು ಅಲ್ಲಿ ಹೇಳಿದ್ದೇನೆ: ಸಚಿವ ಸ್ಫೋಟಕ ಹೇಳಿಕೆ

ನಾಯಕತ್ವದ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಇದೀಗ ದಿಢೀರ್ ಸುದ್ದಿಗೊಷ್ಠಿ ನಡೆಸಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

First Published Jun 7, 2021, 6:12 PM IST | Last Updated Jun 7, 2021, 6:12 PM IST

ಬೆಂಗಳೂರು, (ಜೂನ್.07): ರಾಜ್ಯ ಬಿಜೆಪಿಯಲ್ಲಿನ ಅಸಮಾಧಾನಗಳು ಒಂದೊಂದಗಿಯೇ ಬಯಲಿಗೆ ಬೀಳುತ್ತಿದ್ದು, ನಾಯಕತ್ವದ ಬದಲಾವಣೆ ಬಗ್ಗೆ ಬಿರುಸಿ ಚರ್ಚೆಗಳು ಆಗುತ್ತಿವೆ.

ಯಡಿಯೂರಪ್ಪ ಪರ ಸಹಿ ಸಂಗ್ರಹ: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

ನಾಯಕತ್ವದ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಇದೀಗ ದಿಢೀರ್ ಸುದ್ದಿಗೊಷ್ಠಿ ನಡೆಸಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.