ಮೈತ್ರಿ ಹಳಸಿದರೂ ಮುಗಿಯದ ಕುಮಾರಸ್ವಾಮಿ ಗೋಳಾಟ..

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎಂಬ ಮಾತಿನಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿ ಸರ್ಕಾರ ಪತನಗೊಂಡು ಒಂದು ವರ್ಷವಾದರೂ ಎರಡೂ ಪಕ್ಷಗಳ ನಡುವಿನ ಕಿತ್ತಾಟ ಮಾತ್ರ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ. 

Share this Video
  • FB
  • Linkdin
  • Whatsapp

ಬಾಗಲಕೋಟೆ, (ಜ.31): ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎಂಬ ಮಾತಿನಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿ ಸರ್ಕಾರ ಪತನಗೊಂಡು ಒಂದು ವರ್ಷವಾದರೂ ಎರಡೂ ಪಕ್ಷಗಳ ನಡುವಿನ ಕಿತ್ತಾಟ ಮಾತ್ರ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ. 

'ಬಿಜೆಪಿಯನ್ನು ಟೀಕಿಸುತ್ತಿರುವ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗ್ತಾರೆ'?

ಹೌದು.... ಬಾಗಲಕೋಟೆ ಜಿಲ್ಲಾ ಜೆಡಿಎಸ್ ಸಂಘಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕುಮಾರಸ್ವಾಮಿ ಅವರು ಅಂದು ಕಾಂಗ್ರೆಸ್ ನಡೆಸಿಕೊಂಡ ರೀತಿಯನ್ನು ಹೇಳಿಕೊಂಡರು.

Related Video