Asianet Suvarna News Asianet Suvarna News

ಮೈಸೂರಿಗೆ ಒಳ್ಳೆಯದಾದರೆ ರಾಜೀನಾಮೆ ನೀಡಲು ಸಿದ್ಧ ಎಂದ ಸಚಿವ

Jun 5, 2021, 3:48 PM IST

ಮೈಸೂರು, (ಜೂನ್.05): ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ಬೀದಿಗೆ ಬೀಳುತ್ತಿದ್ದಂತೆ ಪರವಿರೋಧ'ಚರ್ಚೆಗಳು ಶುರುವಾಗಿದ್ದು, ಇಬ್ಬರು ಅಧಿಕಾರಿಗಳು ಮಾಧ್ಯಮಗಳ ಮೂಲಕ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವುದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದೆ.

ಐಎಎಸ್ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಂದು ಗಂಭೀರ ಆರೋಪ

 ಬಿಜೆಪಿ ಹಲವು ನಾಯಕರು ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಜಿಲ್ಲಾಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆ ಮಾತುಗಳನ್ನಾಡಿದ್ದಾರೆ.