Asianet Suvarna News Asianet Suvarna News

ಅನಿರೀಕ್ಷಿತ ಜವಾಬ್ದಾರಿ ಕೊಟ್ಟ ಬಿಜೆಪಿ: ರಾಜೀನಾಮೆಗೆ ಸಿದ್ಧವೆಂದ ಸಿ.ಟಿ. ರವಿ

ಒಬ್ಬರಿಗೆ ಒಂದೇ ಹುದ್ದೆ ನಿಯಮದಡಿ ಸಿಟಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿರ್ವಾಯತೆ ಎದುರಾಗಿದೆ. ಇನ್ನು ರಾಜೀನಾಮೆ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಸ್ವತಃ ಸಿ.ಟಿ. ರವಿ ಅವರು ಉತ್ತರಿಸಿದ್ದು ಹೀಗೆ 

ಬೆಂಗಳೂರು, (ಸೆ.28): ಸಚಿವ ಸಿ.ಟಿ. ರವಿ ಅವರನ್ನ  ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಖುಷಿಯಲ್ಲಿ ಸಿ.ಟಿ. ರವಿ ಎಡವಟ್ಟು

ಈ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ನಿಯಮದಡಿ ಸಿಟಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿರ್ವಾಯತೆ ಎದುರಾಗಿದೆ. ಇನ್ನು ರಾಜೀನಾಮೆ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಸ್ವತಃ ಸಿ.ಟಿ. ರವಿ ಅವರು ಉತ್ತರಿಸಿದ್ದು ಹೀಗೆ 

Video Top Stories