ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ನಾನು ಕಾಂಗ್ರೆಸ್‌ ಕಾರ್ಯಕರ್ತನೇ ಎಂದ ಸಂಪತ್

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನು ಇದರ ಮಧ್ಯೆ ಮೊಟ್ಟೆ ಎಸೆದ ಯುವಕ ಯಾವ ಪಕ್ಷದ ಕಾರ್ಯಕರ್ತ ಎನ್ನುವ ಚರ್ಚೆ ನಡೆದಿದೆ. ಆ ಯುವಕ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆ ಇರುವ ಫೋಟೋಗಳು ವೈರಲ್ ಆಗಿವೆ. ಆದ್ರೂ ಸಹ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಮೊಟ್ಟ ಎಸೆದ ಆರೋಪಿ ಹೇಳಿಕೆ ನೀಡಿದ್ದಾನೆ.

Share this Video
  • FB
  • Linkdin
  • Whatsapp

ಮಡಿಕೇರಿ, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನು ಇದರ ಮಧ್ಯೆ ಮೊಟ್ಟೆ ಎಸೆದ ಯುವಕ ಯಾವ ಪಕ್ಷದ ಕಾರ್ಯಕರ್ತ ಎನ್ನುವ ಚರ್ಚೆ ನಡೆದಿದೆ. ಆ ಯುವಕ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆ ಇರುವ ಫೋಟೋಗಳು ವೈರಲ್ ಆಗಿವೆ. ಆದ್ರೂ ಸಹ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಮೊಟ್ಟ ಎಸೆದ ಆರೋಪಿ ಹೇಳಿಕೆ ನೀಡಿದ್ದಾನೆ.

Related Video