'ಹೊರಗಡೆ ಬಿಎಸ್‌ವೈ ನಮ್ಮ ನಾಯಕ ಅಂತಾರೆ..ಒಳಗಡೆ ಹೋಗಿ ಸಿಎಂ ಬದಲಾಯಿಸಿ ಅಂತಾರೆ'

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಬಗ್ಗೆ ಮತ್ತೆ ಧ್ವನಿ ಎತ್ತಿದ್ದು,  ಹೊರಗಡೆ ಯಡಿಯೂರಪ್ಪ ನಮ್ಮ ನಾಯಕ ಅಂತಾರೆ..ಒಳಗಡೆ ಹೋಗಿ ಸಿಎಂ ಬದಲಾಯಿಸಿ ಎಂದು ಎನ್ನುತ್ತಾರೆ ಎಂದಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.30): ಅತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ವಿವಾದ ಭುಗಿಲೆದ್ದಿರುವ ಮಧ್ಯೆ ಇತ್ತ ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಿಎಂ ಬದಲಾವಣೆ ಕೂಗು ಕೇಳಿಬಂದಿದೆ.

'ಹೈಕಮಾಂಡ್‌ಗೆ ಇಂಟೆಲಿಜೆನ್ಸಿ ರಿಪೋರ್ಟ್ ಇದೆ, ಸಿಎಂ ಬದಲಾವಣೆ ಪಕ್ಕಾ ' 

ಹೌದು....ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಬಗ್ಗೆ ಮತ್ತೆ ಧ್ವನಿ ಎತ್ತಿದ್ದು, ಹೊರಗಡೆ ಯಡಿಯೂರಪ್ಪ ನಮ್ಮ ನಾಯಕ ಅಂತಾರೆ..ಒಳಗಡೆ ಹೋಗಿ ಸಿಎಂ ಬದಲಾಯಿಸಿ ಎಂದು ಎನ್ನುತ್ತಾರೆ ಎಂದಿದ್ದಾರೆ.

Related Video