ಭಾರತ್ ಬಂದ್ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ..!
ಭಾರತ್ ಬಂದ್ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.07): ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್‌ಗೆ ಕರೆ ನೀಡಿವೆ. ಇದಕ್ಕೆ ಎಡಪಕ್ಷಗಳು ಸಹ ಬೆಂಬಲ ಸೂಚಿಸಿವೆ.
ಕೇಂದ್ರ, ರೈತರ ಮಾತುಕತೆ ಮತ್ತೆ ವಿಫಲ, ರೈತರಿಂದ ಭಾರತ್ ಬಂದ್ ಖಚಿತ!
ಇನ್ನು ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.