ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿಗೆ ಧ್ವನಿಗೂಡಿಸಿದ ಸಚಿವ ಸುಧಾಕರ್

ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಿ ನೋಡಿ ಮುಂದೆ ಏನಾಗುತ್ತೆ ಎನ್ನುವ ಡಿಕೆಶಿ ಹೇಳಿಕೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಿ.ಟಿ.ರವಿ ಪರ ಬ್ಯಾಟಿಂಗ್ ತಿರುಗೇಟು ಕೊಟ್ಟಿದ್ದು ಹೀಗೆ...

Share this Video
  • FB
  • Linkdin
  • Whatsapp

ಬೆಂಗಳೂರು, (ಆ.08): ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾವು ಬಳೆ ತೊಟ್ಟು ಕೂತಿಲ್ಲ, ಮುಂದೆ ಏನಾಗುತ್ತೋ ನೋಡ್ಲಿ: ಡಿಕೆಶಿ ಸವಾಲು

ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಡಿ ನೋಡಿ ಮುಂದೆ ಏನಾಗುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಹೇಳಿಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಿ.ಟಿ.ರವಿ ಪರ ಬ್ಯಾಟಿಂಗ್ ತಿರುಗೇಟು ಕೊಟ್ಟಿದ್ದು ಹೀಗೆ...

Related Video