
ಕರ್ನಾಟಕ ರಾಜ್ಯಸಭಾ ಎಲೆಕ್ಷನ್: ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು..!
ಬಿಜೆಪಿ ಪಾಳಯದಲ್ಲಿ ರಾಜ್ಯಸಭಾ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?
ಬೆಂಗಳೂರು, (ಜೂನ್.05): ರಾಜ್ಯ ರಾಜಕಾರಣದಲ್ಲಿ ಕರ್ನಾಟಕ ರಾಜ್ಯಸಭಾ ಚುನಾವಣೆ ರಾಜಕೀಯ ರಂಗೇರಿದ್ದು, ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ
ಇನ್ನು ಬಿಜೆಪಿ ಪಾಳಯದಲ್ಲಿ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?