Asianet Suvarna News Asianet Suvarna News

ಮೀಸಲಾತಿ ಮಧ್ಯೆ ಒಳಮೀಸಲಾತಿ ಧ್ವನಿ ಎತ್ತಿದ ಬಿಜೆಪಿ ಶಾಸಕ

ಪಂಚಮಸಾಲಿ ಸ್ವಾಮೀಜಿಗಳು ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ. ಇದರ ಮಧ್ಯೆ ಮೀಸಲಾತಿ ಜಗಳಕ್ಕೆ ಒಳಮೀಸಲಾತಿಯೊಂದೇ ಪರಿಹಾರ ಎಂದು ಬಿಜೆಪಿ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ.

Feb 23, 2021, 8:09 PM IST

ಚಿಕ್ಕಮಗಳೂರು, (ಫೆ.23): ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಬೀದಿಗಳಿದು ಹೋರಾಟ ಮಾಡುತ್ತಿವೆ. ಇದರಿಂದ ಬಿಎಸ್‌ವೈ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.

ಮೀಸಲಾತಿ ಹೋರಾಟಕ್ಕೆ ಮತ್ತೊಂದು ವೇದಿಕೆ ಸಿದ್ಧ: ಡಿಸಿಎಂ ಮನೆಯಲ್ಲೇ ಆಯ್ತು ರೂಪುರೇಷೆ..! 

ಅದರಲ್ಲೂ ಪಂಚಮಸಾಲಿ ಸ್ವಾಮೀಜಿಗಳು ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ. ಇದರ ಮಧ್ಯೆ ಮೀಸಲಾತಿ ಜಗಳಕ್ಕೆ ಒಳಮೀಸಲಾತಿಯೊಂದೇ ಪರಿಹಾರ ಎಂದು ಬಿಜೆಪಿ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ.