ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ. ಇದರ ಮಧ್ಯೆ ಬೊಮ್ಮಾಯಿ ಸಚಿವ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧರ ಕೈಗೊಂಡಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು, (ಜು.28): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಫೋಟಕ ಆಡಿಯೋ ಬಗ್ಗೆ ನಳೀನ್ ಕುಮಾರ್ ಕಟೀಲ್ ಮೊದಲ ಪ್ರತಿಕ್ರಿಯೆ!

ಇದರ ಮಧ್ಯೆ ಬೊಮ್ಮಾಯಿ ಸಚಿವ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧರ ಕೈಗೊಂಡಿದ್ದಾರೆ. ಶೆಟ್ಟಿರ್ ಈ ನಿರ್ಧಾರ ಕೈಗೊಂಡಿದ್ದೇಕೆ? ಈ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ.

Related Video