ಸಂಪುಟ ವಿಸ್ತರಣೆಗೆ ಕೊನೆಗೂ ಮೂಹುರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶೋಕ್
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಉಪಚುನಾವಣೆಯಲ್ಲಿ ಗೆದ್ದು ಅರ್ಹರಾಗಿರುವ ನೂತನ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾಲ ಕೊನೆಗೂ ಕೂಡಿ ಬಂದಿದೆ. ಸಂಪುಟ ವಿಸ್ತರಣೆ ದಿನಾಂಕವನ್ನು ಸಚಿವ ಕಂದಾಯ ಆರ್. ಅಶೋಕ್ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಟು ದಿನ ಯಾಕೆ ವಿಳಂಬವಾಯ್ತು ಎನ್ನುವುದಕ್ಕೆ ಕಾರಣವನ್ನು ಸಹ ಕೊಟ್ಟಿದ್ದಾರೆ. ಹಾಗಾದ್ರೆ ಸಂಪುಟ ವಿಸ್ತರಣೆ ಯಾವಾಗ..? ವಿಡಿಯೋನಲ್ಲಿ ನೋಡಿ
ಬೆಂಗಳೂರು, [ಡಿ.26]: ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಉಪಚುನಾವಣೆಯಲ್ಲಿ ಗೆದ್ದು ಅರ್ಹರಾಗಿರುವ ನೂತನ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾಲ ಕೊನೆಗೂ ಕೂಡಿ ಬಂದಿದೆ.
ಸಂಪುಟ ವಿಸ್ತರಣೆ ದಿನಾಂಕವನ್ನು ಸಚಿವ ಕಂದಾಯ ಆರ್. ಅಶೋಕ್ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಟು ದಿನ ಯಾಕೆ ವಿಳಂಬವಾಯ್ತು ಎನ್ನುವುದಕ್ಕೆ ಕಾರಣವನ್ನು ಸಹ ಕೊಟ್ಟಿದ್ದಾರೆ. ಹಾಗಾದ್ರೆ ಸಂಪುಟ ವಿಸ್ತರಣೆ ಯಾವಾಗ..? ವಿಡಿಯೋನಲ್ಲಿ ನೋಡಿ