
ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು
ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಬೊಮ್ಮಾಯಿ ಪ್ರಚಾರ
ಜಯ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು
ಹೊಸಹುಡ್ಯ ಕ್ರಾಸ್ ಬಳಿ ಸಿಎಂ ವಾಹನ ಪರಿಶೀಲನೆ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದಿನಿಂದ ರೋಡ್ ಶೋ ಆರಂಭಿಸಿದ್ದಾರೆ. ಜಯ ವಾಹಿನಿ ವಾಹನದ ಮೂಲಕ ಅವರು ರೋಡ್ ಶೋ ನಡೆಸುತ್ತಿದ್ದಾರೆ. ಈ ವಾಹನವನ್ನು ದೊಡ್ಡಬಳ್ಳಾಪುರದ ಹೊಸಹುಡ್ಯ ಕ್ರಾಸ್ ಬಳಿ ಪೊಲೀಸರು ಪರಿಶೀಲಿಸಿದ್ದಾರೆ. ಚುನಾವಣೆ ಹಿನ್ನೆಲೆ ಸಿಎಂ ವಾಹನವನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್ ಶೋ ನಡೆಯುತ್ತಿದೆ. ಇದೇ ವಾಹನದ ಮೂಲಕ ಸಿಎಂ ದಾವಣಗೆರೆ ತಲುಪಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್ ಕಿಕ್: ಜಯ ವಾಹಿನಿ ಹೆಸರಿನಲ್ಲಿ ರೋಡ್ ಶೋ