
Janardhana Reddy in Kumbh Mela: ತ್ರಿವೇಣಿ ಸಂಗಮದಲ್ಲಿ ಜನಾರ್ದನ ರೆಡ್ಡಿ ದಂಪತಿಗಳ ಪವಿತ್ರ ಸ್ನಾನ! Suvarna News
ಬಳ್ಳಾರಿ ಜನಾರ್ದನ ರೆಡ್ಡಿ ದಂಪತಿಗಳು ಪ್ರಯಾಗರಾಜದಲ್ಲಿ ಪುಣ್ಯಸ್ನಾನ ಮಾಡಿದರು. ಪತ್ನಿ ಲಕ್ಷ್ಮಿ ಅರುಣಾ ಮತ್ತು ಅಳಿಯ ರಾಜೀವ್ ರೆಡ್ಡಿಯವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಕೈಗೊಂಡರು. ಲೋಕ ಕಲ್ಯಾಣಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಾಘ ಪೂರ್ಣಿಮೆಯ ದಿನದಂದು ಪವಿತ್ರ ಸ್ನಾನ ಮಾಡಿ ಪುನೀತರಾದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared