ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.03): 10 ನೂತನ ಶಾಸಕರು ಸೇರಿದಂತೆ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಗಿರಿ ಫಿಕ್ಸ್ ಆಗಿದ್ದು, ಫೆ.06ರಂದು 13 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.! 

ಆದ್ರೆ, ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

Related Video