MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದ ಸಂದೇಶ್ ನಾಗರಾಜ್‌ಗೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ಮಂಗಳವಾರ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಬಿಜೆಪಿ ಟಿಕೆಟ್ ತಪ್ಪಿಸುವುದರಲ್ಲಿ ಇದರಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

Share this Video
  • FB
  • Linkdin
  • Whatsapp

ಬೆಂಗಳೂರು, (ನ.23): 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನವಾಗಿತ್ತು. ಹಾಲಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

MLC Election: ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಿಂದ ಕುಟುಂಬ ಕಲ್ಯಾಣ

Related Video