ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ವಿಲೀನದ ಬಗ್ಗೆ ಎಚ್‌ಡಿಕೆ ಸ್ಪಷ್ಟನೆ

ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಎಂದಿಗೂ ಇಂತಹ ಅವಿವೇಕತನ ಪ್ರದರ್ಶಿಸುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. 

First Published Dec 21, 2020, 10:12 AM IST | Last Updated Dec 21, 2020, 10:14 AM IST

ಬೆಂಗಳೂರು (ಡಿ. 21): ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಎಂದಿಗೂ ಇಂತಹ ಅವಿವೇಕತನ ಪ್ರದರ್ಶಿಸುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಕೂಡಾ ಇಂತಹ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಜೆಡಿಎಸ್ - ಬಿಜೆಪಿ ವಿಲೀನ ಸುದ್ದಿಗೆ ಸಿಎಂ ಯಡಿಯೂರಪ್ಪ ಹೇಳಿದ್ದಿಷ್ಟು..!