ಮತದಾನದ ಬಳಿಕ ಸುವರ್ಣ ನ್ಯೂಸ್ ಜೊತೆ ಜೆಡಿಎಸ್‌ ಅಭ್ಯರ್ಥಿ ಮಾತು

ಆರ್‌ಆರ್‌ ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಮತದಾನದ ಬಳಿಕ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 03): ಆರ್‌ಆರ್‌ ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಮತದಾನದ ಬಳಿಕ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಶಿರಾದಲ್ಲಿ ಮತದಾರರಿಗೆ ರೆಡ್ ಕಾರ್ಪೆಟ್ ವ್ಯವಸ್ಥೆ..!

'ಕ್ಷೇತ್ರದ ಜನರ ಕಷ್ಟಸುಖದ ಬಗ್ಗೆ ತಿಳಿದುಕೊಂಡಿದ್ದೇನೆ. ಇಲ್ಲಿನ ಜನರ ಬೇಕು, ಬೇಕುಗಳು ನನಗೆ ಗೊತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳ ಹೋರಾಟವನ್ನು ಗಮನಿಸಿದ್ದೀರಿ. ಹಾಗಾಗಿ ಸಾಮಾನ್ಯ ಕಾರ್ಯಕರ್ತನಿಗೆ ಮತ ಹಾಕಲು ಜನ ಮನಸ್ಸು ಮಾಡಿದ್ದಾರೆ' ಎಂದು ಆರ್‌ಆರ್‌ ನಗರ ಜೆಡಿಎಸ್ ಅಭ್ಯರ್ಥಿ ಕೃಷ್ಣಪೂರ್ತಿ ಹೇಳಿದ್ದಾರೆ. 

Related Video