ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕೈ ಸಕ್ಸಸ್, ಆದ್ರೂ ಸಿದ್ದುಗೆ ಹಿನ್ನಡೆ

ಮೈಸೂರು ಮೇಯರ್ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಮತ್ತೊಂದೆಡೆ ಅಧಿಕಾರದಿಂದ ಬಿಜೆಪಿಯನ್ನು ದೂರವಿಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದ್ರೆ,  ಕೊನೆ ಗಳಿಗೆಯಲ್ಲಿ ನಡೆದ ನಾಟಕೀಯ ಬೆಳವಣಿಗೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಂಚ ಹಿನ್ನಡೆಯಾಗಿದೆ.

Share this Video
  • FB
  • Linkdin
  • Whatsapp

ಮೈಸೂರು, (ಫೆ.24): ಭಾರೀ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಕುತೂಹಲಕ್ಕೆ ತೆರೆಬಿದ್ದಿದ್ದು, ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಹಾಗೂ ಉಪ ಮೇಯರ್ ಆಗಿ ಕಾಂಗ್ರೆಸ್ಸಿನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.

Add Asianetnews Kannada as a Preferred SourcegooglePreferred

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿ ಭಾರೀ ಮುಖಭಂಗ

ಈ ಮೂಲಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಮತ್ತೊಂದೆಡೆ ಅಧಿಕಾರದಿಂದ ಬಿಜೆಪಿಯನ್ನು ದೂರವಿಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದ್ರೆ, ಕೊನೆ ಗಳಿಗೆಯಲ್ಲಿ ನಡೆದ ನಾಟಕೀಯ ಬೆಳವಣಿಗೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಂಚ ಹಿನ್ನಡೆಯಾಗಿದೆ.

Related Video