Asianet Suvarna News Asianet Suvarna News

RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ ಅನರ್ಹ ಶಾಸಕ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅನರ್ಹ ಶಾಸಕ ಗೋಪಾಲಯ್ಯ ಅವರು ಮುಂಬುರುವ ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಎಲೆಕ್ಷನ್ ಗೆ ಇನ್ನು ಎರಡು ತಿಂಗಳು ಬಾಕಿ ಇರುವಾಗಲೇ ಫೀಲ್ಡ್ ಗಿಳಿದಿರುವ ಗೋಪಾಲಯ್ಯ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಇಂದು [ಭಾನುವಾರ] ನಡೆದ RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು. 
 

ಬೆಂಗಳೂರು, [ಅ.13]:  ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅನರ್ಹ ಶಾಸಕ ಗೋಪಾಲಯ್ಯ ಅವರು ಮುಂಬುರುವ ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಎಲೆಕ್ಷನ್ ಗೆ ಇನ್ನು ಎರಡು ತಿಂಗಳು ಬಾಕಿ ಇರುವಾಗಲೇ ಫೀಲ್ಡ್ ಗಿಳಿದಿರುವ ಗೋಪಾಲಯ್ಯ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಇಂದು [ಭಾನುವಾರ] ನಡೆದ RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು. 

Video Top Stories