Asianet Suvarna News Asianet Suvarna News

ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಬೆಂಗಳೂರು, (ಫೆ.09): ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!

ನಜೀರ್ ಅಹಮ್ಮದ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಕಾಂಗ್ರೆಸ್​ ಸದಸ್ಯರ ಗೋಜುಗದ್ದಲದ ನಡುವೆ ಮತದಾನ ನಡೆಯದೇ ಚುನಾವಣೆ ಪೂರ್ಣವಾಗಿದ್ದು, ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.