ಬಿಜೆಪಿ ಜೊತೆಗಿನ ಮೈತ್ರಿ, ರಾಜಕೀಯ ನಿವೃತ್ತಿ; ದೇವೇಗೌಡರ ಮಾತಿನ ಒಳ ಸುಳಿವು!

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸುದ್ದಿಗಳು ಹೊರಬಂದ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಮೈತ್ರಿ, ರಾಜಕೀಯ ನಿವೃತ್ತಿ ಕುರಿತು ದೇವೇಗೌಡರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ಇನ್ನು 120 ಕೋಟಿ ರೂಪಾಯಿ ಹವಾಲ ಹಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ #CFI ಮುಖಂಡನ ಬಿಡುಗಡೆ ಮಾಡಲು ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ಸೇರಿದಂತೆ ನ್ಯೂಸ್ ಹವರ್ ಸುದ್ದಿಗಳು ಇಲ್ಲಿವೆ.

First Published Dec 26, 2020, 11:17 PM IST | Last Updated Dec 26, 2020, 11:17 PM IST

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸುದ್ದಿಗಳು ಹೊರಬಂದ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಮೈತ್ರಿ, ರಾಜಕೀಯ ನಿವೃತ್ತಿ ಕುರಿತು ದೇವೇಗೌಡರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ಇನ್ನು 120 ಕೋಟಿ ರೂಪಾಯಿ ಹವಾಲ ಹಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ #CFI ಮುಖಂಡನ ಬಿಡುಗಡೆ ಮಾಡಲು ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ಸೇರಿದಂತೆ ನ್ಯೂಸ್ ಹವರ್ ಸುದ್ದಿಗಳು ಇಲ್ಲಿವೆ.

Video Top Stories