Asianet Suvarna News Asianet Suvarna News

ಕಾಂಗ್ರೆಸ್‌ ನಾಯಕರಿಗೆ ಕುಮಾರಸ್ವಾಮಿ ಅದ್ಭುತ ಕಿವಿಮಾತು!

Nov 22, 2020, 5:45 PM IST

ಮಂಡ್ಯ(ನ.  22) ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಕ್ ಸಮರ ಆರಂಭವಾಗಿದೆ. ಕಾಂಗ್ರೆಸ್ ನಾಯಕರ ಮೇಲೆ ದಾಳಿ ಮಾಡಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ' ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಇನ್ನೊಬ್ಬರ ಬಗ್ಗೆ ಮಾತನಾಡುತ್ತಾರೆ ಎಂದು ಕುಟುಕಿದ್ದಾರೆ.

'ಮೈತ್ರಿ ಸರ್ಕಾರದಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು'

ದೋಸ್ತಿ ಸರ್ಕಾರ ಉರುಳಿದ ಘಟನಾವಳಿಗಳು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಎಲ್ಲವೂ ಮತ್ತೆ ರಾಜಕಾರಣದ ವಲಯದಲ್ಲಿ ಚರ್ಚೆಗೆ ಬಂದು ನಿಂತಿವೆ.