Asianet Suvarna News

ಹುಷಾರ್.....ಸಿದ್ದರಾಮಯ್ಯಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

Jun 18, 2021, 3:34 PM IST

ಕೋಲಾರ, (ಜೂನ್.18): ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ವಾಕ್ಸಮರ ಮತ್ತೆ ಮುಂದುವರೆದಿದೆ. 

ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಸಿದ್ದರಾಮಯ್ಯ 400-500 ಕೋಟಿ ಲೂಟಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯನವರಿಗೆ ಹುಷಾರ್ ಅಂತ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.