ಅಂಗನವಾಡಿ ಮೇಡಂಗೆ ಫೋನ್ ಕೊಟ್ರೆ ಎಲ್ಲ ಆಗುತ್ತಾ: ಬಜೆಟ್ ಬಗ್ಗೆ ರೇವಣ್ಣ ವ್ಯಂಗ್ಯ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ  ಬಜೆಟ್‌ಗೆ ಜೆಡಿಎಸ್ ನಾಯಕ ಎಚ್‌.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ

Share this Video
  • FB
  • Linkdin
  • Whatsapp

ಹಾಸನ, (ಫೆ.1): ನರೇಂದ್ರ ಮೋದಿ ನೇತೃತ್ವದ ಮೋದಿ ಸರ್ಕಾರ 2ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಇಂದು (ಶನಿವಾರ) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ಮಂಡಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಬಜೆಟ್ ಯಾರಿಗೆ ಸಹಕಾರಿ? ಹೊಸ ಚಿತ್ರಕ್ಕೆ ರಾಕಿ ಬಾಯ್ ತಯಾರಿ; ಫೆ.1ರ ಟಾಪ್ 10 ಸುದ್ದಿ!

ಆದ್ರೆ, ಇದಕ್ಕೆ ವಿರೋಧ ಪಕ್ಷಗಳು ವ್ಯಂಗ್ಯವಾಡಿವೆ. ಅದರಲ್ಲೂ ಜೆಡಿಎಸ್ ನಾಯಕ ಎಚ್‌.ಡಿ.ರೇವಣ್ಣ ಅವರು ಅಂಗನವಾಡಿ ಮೇಡಂಗೆ ಫೋನ್ ಕೊಟ್ಟರೆ ಎಲ್ಲ ಆಗುತ್ತಾ ಎಂದು ಕೇಂದ್ರ ಬಜೆಟ್ ಬಗ್ಗೆ ಕುಹಕವಾಡಿದ್ದಾರೆ.

Related Video