JDSಗೆ ಬಿಗ್‌ ಶಾಕ್.. ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಯುವ ನಾಯಕ.. ಡಿಕೆಶಿ ಭೇಟಿ

ಜೆಡಿಎಸ್‌ ಗೆ ಮತ್ತೊಂದು ದೊಡ್ಡ ಆಘಾತ/ ಕಾಂಗ್ರೆಸ್ ಕಡೆ ಮುಖ ಮಾಡಿದ ಮಧು ಬಂಗಾರಪ್ಪ/ ಡಿಕೆಶಿ ಮನೆಗೆ ಭೇಟಿ ನೀಡಿದ ಮಧು ಬಂಗಾರಪ್ಪ/  ಅರ್ಧ ಗಂಟೆ ಚರ್ಚೆ

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 11) ಉಪಚುನಾಣೆ ಹೊತ್ತಿನಲ್ಲಿ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ಮಧು ಬಂಗಾರಪ್ಪ ಪಕ್ಷ ತೊರೆದು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.

Add Asianetnews Kannada as a Preferred SourcegooglePreferred

ಬೈ ಎಲೆಕ್ಷನ್‌ನಿಂದ JDS ದೂರ ಸರಿದ ಗುಟ್ಟು ಹೇಳಿದ ಸಿದ್ದರಾಮಯ್ಯ!

ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತು ತುಂಬಾ ದಿನಗಳಿಂದ ಚರ್ಚೆ ನಡೆಯುತ್ತಲೇ ಇದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Related Video