ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೆಡಿಎಸ್‌ ಅಲ್ಲ ಅದು ಜೆಡಿಎಫ್‌ ಎಂದು ಹೇಳಿದ್ದು, ಅದಕ್ಕ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಹಾಗಾದ್ರೆ,  ನಿಖಿಲ್ ಹೇಳಿದ್ದೇನು...? ಎನ್ನುವುದನ್ನು ನೋಡಿ..

Share this Video
  • FB
  • Linkdin
  • Whatsapp

ವಿಜಯಪುರ, (ಅ.27): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಮೂರು ಪಕ್ಷದ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ.

ಕುಮಾರಸ್ವಾಮಿಗೆ ಸಂಜೆವರೆಗೆ ಫುಲ್‌ ಫ್ರೀಡಂ ಇದೆ ಎಂದ ಸೋಮಣ್ಣಗೆ ಎಚ್‌ಡಿಕೆ ತಿರುಗೇಟು

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೆಡಿಎಸ್‌ ಅಲ್ಲ ಅದು ಜೆಡಿಎಫ್‌ ಎಂದು ಹೇಳಿದ್ದು, ಅದಕ್ಕ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಹಾಗಾದ್ರೆ, ನಿಖಿಲ್ ಹೇಳಿದ್ದೇನು...? ಎನ್ನುವುದನ್ನು ನೋಡಿ..

Related Video