ಕುಮಾರಸ್ವಾಮಿ, ದೇವೇಗೌಡ್ರ ವಿರುದ್ಧ ಮತ್ತೆ ತಿರುಗಿಬಿದ್ದ ಜೆಡಿಎಸ್ ಶಾಸಕ

ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಮತ್ತೆ ಎಚ್‌ಡಿ ದೇವೇಗೌಡ ಹಾಗೂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಕೋಲಾರ, (ಅ.01): ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಮತ್ತೆ ಎಚ್‌ಡಿ ದೇವೇಗೌಡ ಹಾಗೂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡ ಖಡಕ್ ಸೂಚನೆ: ಪಕ್ಷದಿಂದ ಉಚ್ಛಾಟನೆ ಆಗ್ತಾರಾ ಜೆಡಿಎಸ್ ಶಾಸಕ?

ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿರುವ ಶ್ರೀನಿವಾಸ್ ಗೌಡ, ಜೆಡಿಎಸ್ ಪಕ್ಷ ಕೇವಲ ಕುಟುಂಬಕ್ಕೆ ಸೀಮಿತಿವಾಗಿದೆ. ಎಲ್ಲಾ ಅಧಿಕಾರ ದೇವೇಗೌಡ್ರ ಕುಟುಂಬಕ್ಕೆ ಬೇಕು ಎಂದು ಕಿಡಿಕಾರಿದರು.

Related Video